Monday, February 2, 2026
Monday, February 2, 2026

CM Siddaramaiah ನವದೆಹಲಿಯಲ್ಲಿ”ಸಿಎಂ”ಸಿದ್ಧರಾಮಯ್ಯ ಅವರಿಂದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಭೇಟಿ

Date:

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...