Monday, October 19, 2026
Monday, October 19, 2026

MESCOM ಜುಲೈ 15, ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗದ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;9448289508.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...