Sunday, November 1, 2026
Sunday, November 1, 2026

MESCOM ಜುಲೈ13 , ಆಲ್ಕೊಳ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರ ದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 13 ರಂದು ಬೆಳಗ್ಗೆ 09.00 ರಿಂದ ಮಧ್ಯಾಹ್ನ 3.00ರವರೆಗೆ ಲಕ್ಷ್ಮೀಪುರ, ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಸವಿ ಬೇಕರಿ ಸುತ್ತಮುತ್ತ, ಹುಚ್ಚುರಾಯ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...