Miss Universe Karnataka ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನವದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.
ಈ ಸಮಯದಲ್ಲಿ ಸಚಿವರಾದ ಸುರೇಶ್ ಬಿ.ಎಸ್. (ಬೈರತಿ) ಅವರು ಉಪಸ್ಥಿತರಿದ್ದರು.
