Monday, May 4, 2026
Monday, May 4, 2026

ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯ ರಹಸ್ಯವಾಗಿ ವಿಡಿಯೋ ಚಿತ್ರೀಕರಣಕ್ಕೆ ಸರ್ಕಾರದ ನಿರ್ಧಾರ

Date:

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯಲು ಹಾಗೂ ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ, ಮಹಿಳೆಯರಿಗೆ ಕಿರುಕುಳ ನೀಡುವುದು, ಜಾಲತಾಣಗಳಲ್ಲಿ ವೀಡಿಯೋ ಶೇರ್ ಮಾಡುವುದು, ಮಹಿಳೆಯರ ಮಾನಹಾನಿ ಮಾಡುವುದು, ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುವಂತಹ ಕೃತ್ಯಗಳು ನಡೆದಲ್ಲಿ ಅಥವಾ ಅಂತಹ ವಿಡಿಯೊಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ ತಕ್ಷಣವೇ ಸೈಬರ್ ಸೆಲ್‌ನ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...