Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ನಗರ ಘಟಕದ ಅಧ್ಯಕ್ಷರನ್ನಾಗಿ ಜೀವನ್ ಡಿ ಇವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ. ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ತಮ್ಮ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರ.ಣ್ ಕುಮಾರ್ ಎಚ್ಎಸ್ ರವರು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ಮುಖಾಂತರ ಆದೇಶ ಪತ್ರವನ್ನು ನೀಡಲಾಯಿತು
Karnataka Rakshana Vedike ಕರವೇ ಸ್ವಾಭಿಮಾನಿ ಬಣದ ನಗರ ಘಟಕದ ಅಧ್ಯಕ್ಷರಾಗಿ ಡಿ.ಜೀವನ್ ನೇಮಕ
Date:
