Thursday, September 17, 2026
Thursday, September 17, 2026

Karnataka Sanga Shivamogga ಕವಿ “ಹೆಚ್ ಎಸ್ ವಿ” ಅವರಿಗೆ ಕರ್ನಾಟಕ ಸಂಘದಲ್ಲಿ”ಭಾವಾಂಜಲಿ”

Date:

Karnataka Sanga Shivamogga ದಿನಾಂಕ 18 ಜುಲೈ ೨೦೨೫ರ ಶುಕ್ರವಾರ, ಸಂಜೆ 5;30 ಕ್ಕೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಭಾವಾಂಜಲಿ” ಹೆಚ್.ಎಸ್.ವಿ. ಸಂಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಸಾಹಿತಿಗಳು, ಉಡುಪಿ ಇವರು ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಅವರ ಕುರಿತು ನುಡಿ ನಮನಗಳನ್ನಾಡಲಿದ್ದಾರೆ. ಶ್ರೀ ಪಾರ್ಥ ಚಿರಂತನ್ ಹಾಗೂ ಕು. ಸಂಜನಾ ಎಸ್. ಕುಮಾರ್ ಇವರಿಂದ ಹೆಚ್.ಎಸ್.ವಿ. ಅವರ ಗೀತೆಗಳ ಗಾನ ನಮನ ಕಾರ್ಯಕ್ರಮವಿರುತ್ತದೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...