Saturday, December 6, 2025
Saturday, December 6, 2025

Yuvanidhi Scheme ಯುವನಿಧಿ 2025 ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿ ಅಭಿಯಾನ- ಮಾಹಿತಿ

Date:

Yuvanidhi Scheme ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು ಹಾಗೂ ಸ್ವಯಂ ಉದ್ಯೋಗ ಮಾಡದವರು, ಉನ್ನತ ವ್ಯಾಸಂಗ ಮುಂದುವರೆಸದೇ ಇರುವವರು ನೋಂದಣಿ ಮಾಡಿಕೊಳ್ಳುವುದು.

ಮಾಹೆಯಾನ ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ನೀಡಲಾಗುವುದು.
ಆರ್ಹ ಯುವಜನರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಆಗಸ್ಟ್ 07 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Yuvanidhi Scheme ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ದೂ.ಸಂ.: 08182-255293/ 9380663606 ಇವರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...