Thursday, September 17, 2026
Thursday, September 17, 2026

MESCOM ಜುಲೈ 20, ಹೊನ್ನವಿಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

Date:

MESCOM ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...