Wednesday, February 4, 2026
Wednesday, February 4, 2026

MESCOM ಜುಲೈ 20. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

Date:

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-04ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.20 ರಂದು ಬೆಳ್ಳಗ್ಗೆ 10:00 ರಿಂದ 03:00 ರವರೆಗೆ ಈ ವ್ಯಾಪ್ತಿಯ ಹಾಲದೇವ ಹೊಸೂರು, ಶ್ರೀರಾಂಪುರ, ಮುದ್ದಿನಕೊಪ್ಪ, ಸಿದ್ಲಿಪುರ, ಕೋಟೆಗಂಗೂರು, ತಾವರೆಕೊಪ್ಪ, ವಿರೂಪಿನಕೊಪ್ಪ, ನೀರಾವರಿ ಪಂಪ್‌ಸೆಟ್ ಸ್ಥಾವರಗಳಿಗೆ MESCOM ಮಾತ್ರ, ಗಾಡಿಕೊಪ್ಪ, ಗಾಡಿಕೊಪ್ಪ ತಾಂಡ, ಮೈಸ್ರರು ಕೇರಿ, ಗೋಲ್ಡನ್ ಸಿಟಿ ಲೇಔಟ್, ಡಾ. ಶಶಿಭೂಷಣ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಮಲ್ಲಿಗೇನಹಳ್ಳಿ, ಎಬಿವಿಪಿ ಲೇಔಟ್, ಗಾಯತ್ರಿದೇವಿ ಬಡಾವಣೆ, ಅಡಕೆ ವರ್ತಕರ ಸಂಘ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...