Thursday, September 17, 2026
Thursday, September 17, 2026

Department of Sainik Welfare & Resettlement ಬಿಇಎಲ್ ನಲ್ಲಿ 10 ಖಾಯಂ ಚಾಲಕರ ಹುದ್ದೆಗಳಿಗೆ ಭರ್ತಿ ಮಾಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Date:

Department of Sainik Welfare & Resettlement ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಬೆಂಗಳೂರು ಇವರು 10 ಖಾಯಂ ಚಾಲಕ ಹುದ್ದೆಗಳನ್ನು ತುಂಬಲು ಮಾಜಿ ಸೈನಿಕರಿಂದ ಆಹ್ವಾನಿಸಿದ್ದಾರೆ.

43 ವರ್ಷದೊಳಗಿನ ಎಸ್‌ಹೆಚ್‌ಎಪಿಇ-1 ಮೆಡಿಕಲ್ ಕ್ಯಾಟಗರಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 20500-3%-7900 ಮತ್ತು ಇತರೆ ಭತ್ಯೆಗಳು ಅನ್ವಯವಾಗುತ್ತವೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 6 ಕಡೆಯ ದಿನವಾಗಿರುತ್ತದೆ.

ಅರ್ಜಿಯನ್ನು ವೆಬ್‌ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 080-22195650 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...