Missing Case ಖಿನ್ನತೆಯಿಂದ ಬಳಲುತ್ತಿದ್ದ ಸುಮಾರು 75 ವರ್ಷದ ನಿಂಗಮ್ಮ ಎಂಬುವವರು ಜು.12 ರಂದು ಮಧ್ಯಾಹ್ನ 3.45ಕ್ಕೆ ಮನೆ ಆಚೆ ಬಂದಿದ್ದು, ವಾಪಾಸ್ ಮನೆಗೆ ಬರದೆ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿ ಸುಮಾರು 5.5 ಡಿ ಎತ್ತರ, ಕೋಲು ಮುಖ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಚೆಕ್ಸ್, ಬಣ್ಣಧ Missing Case ಬ್ಲೌಸ್ ಹಾಗೂ ಗ್ರೇ ಬಣ್ಣದ ಸೇರೆ ಧರಿಸಿದ್ದಾರೆ, ಇವರು ಕನ್ನಡ ಮತ್ತು ಉರ್ದು ಭಾಷೆ ಮಾತಾನಾಡುತ್ತಾರೆ.
ಕಾಣೆಯಾದ ವ್ಯಕ್ತಿಯು ಎಲ್ಲಿಯಾದರೂ ಕಂಡುಬAದಲ್ಲಿ ಕೋಟೆ ಪೊಲೀಸ್ ಠಾಣೆ, ದೂ.ಸಂ: 08182-261415, 08182-261404, 261400, 08192-237830, sdposhimogashi@ksop.gov.in ಮಾಹಿತಿ ನೀಡಬೇಕೆಂದು ಕೋಟೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Missing Case ಶಿವಮೊಗ್ಗದಿಂದ ಮಹಿಳೆ ನಾಪತ್ತೆ.ಸುಳಿವು ಸಿಕ್ಕವರು ಮಾಹಿತಿ ನೀಡಲು ಕೋಟೆ ಪೊಲೀಸ್ ಪ್ರಕಟಣೆ.
Date:
