Shivamogga Police ಶಿವಮೊಗ್ಗ ಪೋಲಿಸ್ ಕಳೆದ ಮೂರು ತಿಂಗಳಲ್ಲಿ ಅಂದಾಜು ಮೌಲ್ಯ 16,35,000/- ರೂ ಗಳ ಒಟ್ಟು 110 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿದ್ದರು.
ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ ಕೆ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪತ್ತೆ ಮಾಡಲಾದ ಮೊಬೈಲ್ ಫೊನ್ ಗಳನ್ನು ಸಂಬಂಧಪಟ್ಟ ಮಾಲೀಕರುಗಳಿಗೆ ಹಿಂದಿರುಗಿಸಿದರು.
