Thursday, June 18, 2026
Thursday, June 18, 2026

Keladi Shivappa Nayaka University of Agricultural ಆಗಸ್ಟ್ 5, ಇರುವಕ್ಕಿಯಲ್ಲಿ “ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ ” ಕಾರ್ಯಾಗಾರ

Date:

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಯಲ್ಲಿ ಒಂದು ದಿನದ ಕಾರ್ಯಗಾರವನ್ನು ದಿನಾಂಕ 05.08.2025 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿರುತ್ತದೆ.

” ಸುಸ್ಥಿರ ಕೃಷಿಗಾಗಿ ಕೃಷಿ ಅರಣ್ಯ”
ಕುರಿತು ತಾಂತ್ರಿಕ ಕಾರ್ಯಗಾರ

ಈ ಕಾರ್ಯಗಾರದ ವಿಶೇಷತೆಗಳು

  1. ಕೃಷಿ ಅರಣ್ಯ ತಂತ್ರಜ್ಞಾನಗಳು
  2. ಅನುತ್ಪಾದಕ ಭೂಮಿಯನ್ನು ಉತ್ಪಾದನೆಡೆಗೆ ಕೃಷಿ ಅರಣ್ಯ
  3. ಕೃಷಿ ಅರಣ್ಯಕ್ಕೆ ಸಂಬಂಧಿಸಿದ ಯೋಜನೆಗಳು
  4. ಮರದ ಅಳತೆಯ ಕುರಿತು ಪ್ರಾತ್ಯಕ್ಷಿಕೆ

Keladi Shivappa Nayaka University of Agricultural ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...