Sunday, August 2, 2026
Sunday, August 2, 2026

Shivamogga City Corporation ಬಾಕಿಯಿರುವ ನೀರಿನ ಕಂದಾಯ ಪಾವ್ತಿಸಲು ನಗರ ಪಾಲಿಕೆ ಪ್ರಕಟಣೆ

Date:

Shivamogga City Corporation ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಬಳಕೆದಾರರು/ ಮಾಲೀಕರು ನೀರಿನ ಕಂದಾಯ ಪಾವತಿ ಮಾಡಲು ತಪ್ಪಿದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಆದುದರಿಂದ ನೀರಿನ ಸಂಪರ್ಕಗಳನ್ನು ಕಡಿತಗೊಳಿಸುವ ಅಹಿತಕರ ಘಟನೆಗೆ ಬಳಕೆದಾರರು/ ಮಾಲೀಕರು ಅವಕಾಶ ನೀಡದೇ 7 ದಿನದೊಳಗಾಗಿ ನೀರಿನ ಕಂದಾಯವನ್ನು ಪಾವತಿಸಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...