Sunday, August 2, 2026
Sunday, August 2, 2026

kannada university ಶ್ರೀಮತಿ ರೋಜಾ ಚೇತನ್ ಅವರಿಗೆ ಹಂಪಿ ವಿವಿ ಪಿಎಚ್ ಡಿ ಪದವಿ

Date:

kannada university ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾ. ಹಿರೇಜಂಬೂರ ನಿವಾಸಿ ನಂದಿಹಳ್ಳಿ ಆನಂದಪ್ಪರವರ ಪುತ್ರಿ ಶ್ರೀಮತಿ ಎ ರೋಜಾ ಚೇತನ್ ಇವರು “ಕನ್ನಡ ಮಹಿಳಾ ಕಥನ ಸಾಹಿತ್ಯದಲ್ಲಿ ಮಹಿಳಾ ಪ್ರಶ್ನೆಗಳು” (21ನೇ ಶತಮಾನವನ್ನು ಅನುಲಕ್ಷಿಸಿ ) ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಕನ್ನಡ ವಿಶ್ವವಿದ್ಯಾಲಯವು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ.

ಇವರಿಗೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಎ ಬಿ ಉಮೇಶ್ ಇವರು ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...