Wednesday, July 8, 2026
Wednesday, July 8, 2026

Keladi Shivappa Nayaka University of Agricultural ಆಗಸ್ಟ್ 18 ರಿಂದ ಬೇಕರಿ ಘಟಕಗಳಲ್ಲಿ ವಿವಿಧ ಉತ್ಪನ್ನಗಳ ತಯಾರಿಕೆ ಕೌಶಲ್ಯ ತರಬೇತಿ ಆರಂಭ

Date:

Keladi Shivappa Nayaka University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಆಗಸ್ಟ್ 18 ರಿಂದ ಸೆ. 16 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.16 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...