Tuesday, August 25, 2026
Tuesday, August 25, 2026

Karnataka State Open University ರಾಜ್ಯ ಮುಕ್ತ ವಿವಿಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

Date:

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

Karnataka State Open University ಈಗಾಗಲೇ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಆಲ್ಕೋಳ ವೃತ್ತದಲ್ಲಿರುವ ಕರಾಮುವಿ ಪ್ರಾದೇಶಿಕ ವಿಭಾಗದಲ್ಲಿ ಪ್ರವೇಶಾತಿಯನ್ನು ಪಡೆಯಬಹುದು. ಕಛೇರಿಯು ಎಲ್ಲಾ ಭಾನುವಾರ, ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರಾಮುವಿನ ವೆಬ್‌ಸೈಟ್ ಮೊ.ಸಂ. 9739803295, 7338069870, 9480765905 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...