Saturday, October 10, 2026
Saturday, October 10, 2026

MESCOM ಆಗಸ್ಟ್ 12. ಮೆಸ್ಕಾಂ ಆನವಟ್ಟಿ ಉಪಕಛೇರಿಯಲ್ಲಿ ಜನ ಸಂಪರ್ಕ ಸಭೆ

Date:

MESCOM ಮೆಸ್ಕಾಂ ಆನವಟ್ಟಿ ಉಪವಿಭಾಗ ಕಛೇರಿಯಲ್ಲಿ ದಿನಾಂಕ 12.08.2025 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ 9448998783 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...