MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳ್ಳಗ್ಗೆ 09:00 ರಿಂದ ಸಚಿಜೆ 05.30 ರವರೆಗೆ ಈ ವ್ಯಾಪ್ತಿಯ ಅರಣ್ಯ ಕಚೇರಿ, ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಬಡಾವಣೆ, ಜಯದೇವ ಬಡಾವಣೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಕಾಶೀಪ್ಮರ, ತಮಿಳ್ ಕ್ಯಾಂಪ್, ಕುವೆಂಪು ಬಡಾವಣೆ, ಎನ್.ಎಂ.ಸಿ. ಕಾಂಪೌಂಡ್, ಲಕ್ಷ್ಮೀ ಪುರ ಬಡಾವಣೆ, ಆದರ್ಶ ಕಾಲೋನಿ, ಕೆಂಚಪ್ಪ ಲೇಔಟ್, MESCOM ಕಾಮೋದರ ಕಾಲೋನಿ, ಕಲ್ಲಹಳ್ಳಿ ಎ ಇಂದ ಎಫ್ ಬ್ಲಾಕ್, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಕರಿಯಣ್ಣ ಬಿಲ್ಡಿಂಗ್, ಹನುಮಂತಪ್ಪ ಬಡಾವಣೆ, ರೇಣುಕಾಂಬ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಆಗಸ್ಟ್ 10, ಶಿವಮೊಗ್ಗ ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ
Date:
