PM Narendra Modi ಬೆಂಗಳೂರಿನ ನಾಗರಿಕರು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗವು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೊಂಡಿತು. ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿ ಬಹುಮುಖ್ಯ ಪಾತ್ರವಹಿಸಲಿದೆ.
ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಹಸಿರಿ ನಿಶಾನೆ ತೋರಿಸಿದ ವಂದೇ ಭಾರತ್ ಮೂರು ರೈಲುಗಳ ಪೈಕಿ ಬೆಂಗಳೂರಿನಿಂದ ಬೆಳಗಾವಿಗೆ, ಅಮೃತಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರದಿಂದ (ಅಜ್ನಿ) ಪುಣೆಗೆ ಮೂರು ಮಾರ್ಗಗಳಲ್ಲಿ ರೈಲುಗಳು ಸಂಚರಿಸಲಿವೆ..
PM Narendra Modi ನಮ್ಮ ಮೆಟ್ರೊ ‘ಹಳದಿ ಮಾರ್ಗ’ಕ್ಕೆ ಚಾಲನೆ ನೀಡಿದ ಪ್ರಧಾನಿ
Date:
