Saturday, August 8, 2026
Saturday, August 8, 2026

Delhi World School ತಾಯಿ ಭಾರತಿಗೆ ಗೀತೆಗಳ ಆರತಿ. ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳಿಂದ ಗೀತ ಗಾಯನ

Date:

Delhi World School ಭಾರತ ಸ್ಕೌಟ್ ಅಂಡ್ ಗೈಡ್ ಹಾಗೂ ಮಲ್ನಾಡ್ ಓಪನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದ ತಾಯಿ ಭಾರತಿಗೆ ಗೀತೆಗಳ ಆರತಿ ೧೨ನೇ ಆವೃತ್ತಿ ಕಾರ್ಯಕ್ರಮದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ, ವಿಶೇಷ ಆಹ್ವಾನಿತರಾಗಿ ಮಾಜಿ ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡ, ಸಂಗೀತ ಶಿಕ್ಷಕಿ ರೂಪ ಹೊಳ್ಳ ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...