Friday, August 14, 2026
Friday, August 14, 2026

MESCOM ಆಗಸ್ಟ್ 18, ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ನಗರ ಉಪವಿಭಾಗ-2 ರಲ್ಲಿ ಆ.18 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ನೇತೃತ್ವದಲ್ಲಿ ನಗರದ ಎನ್.ಟಿ ರಸ್ತೆಯಲ್ಲಿರುವ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...