Thursday, September 17, 2026
Thursday, September 17, 2026

National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ

Date:

National Indian Military Collegehttp://National Indian Military College 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾ 07-12-2025 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಜುಲೈ 2026ಕ್ಕೆ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅ.15 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಬೆಂಗಳೂರು-560025 ಇವರಿಗೆ ಸಲ್ಲಿಸಬಹುದೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ ದೂ. ಸಂ. : 080-25589459 ಹಾಗೂ ಜಾಲತಾಣ: www.rimc.gov.in ಅಥವಾ ಹತ್ತಿರದ ಸೈನಿಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...