Thursday, September 17, 2026
Thursday, September 17, 2026

Independence Day ಸಿರಿಗೆರೆಯಲ್ಲಿ ಶಾಲಾಮಕ್ಕಳಿಗೆ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಸ್ವೆಟರ್ ವಿತರಣೆ

Date:

Independence Day ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆ ಅಡಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಿರಿಗೆರೆ ವಿದ್ಯಾರ್ಥಿಗಳಿಗೆ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರರವರು ಸ್ವೆಟರ್ ಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜಿತ, ಅಭಿಜಿತ್, ಗ್ರಾಮದ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...