CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು.
CM Siddaramaiah ಈ ಸಭೆಯಲ್ಲಿ, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
