Scheduled Caste Nomadic Semi Nomadic Microscopic 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮಾ ಒನ್‌ಗಳಲ್ಲಿ ಸೆ. 10 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Scheduled Caste Nomadic Semi Nomadic Microscopic ವಿವಿಧ ಯೋಜನೆಗಳ ಮೂಲಕ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ
Date:
