CM Siddaramaiah ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ಮುಂಭಾಗದಲ್ಲಿ, ಆಯೋಜಿಸಲಾದ
ಹಿರೇಬೆಣಕಲ್ ಪ್ರಾಗೈತಿಹಾಸಿಕ ಛಾಯಾಚಿತ್ರಗಳ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
CM Siddaramaiah ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
