Thursday, August 13, 2026
Thursday, August 13, 2026

Ganesh festival and Eid Milad festival ಆಗಸ್ಟ್ 27 ರಿಂದ 15 ವರೆಗೆ ಪೇಪರ್ ಬ್ಲಾಸ್ಟಿಂಗ್ & ಸಿಡಿಮದ್ದು ಬಳಕೆ ನಿಷೇಧ- ಗುರುದತ್ತ ಹೆಗಡೆ

Date:

Ganesh festival and Eid Milad festival ಆಗಸ್ಟ್ 27 ರಿಂದ 15 ವರೆಗೆ ಪೇಪರ್ ಬ್ಲಾಸ್ಟಿಂಗ್ & ಸಿಡಿಮದ್ದು ಬಳಕೆ ನಿಷೇಧ- ಗುರುದತ್ತ ಹೆಗಡೆ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...