CM Siddharamaiah ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
2025-26ನೇ ಸಾಲಿನ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಯಿತು.
CM Siddharamaiah ಈ ಸಭೆಯಲ್ಲಿ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಎಚ್.ಕೆ ಪಾಟೀಲ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಅಬಕಾರಿ ಆರ್.ಬಿ. ತಿಮ್ಮಾಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಶಾಸಕರು, ಹಿರಿಯ ಅಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
