Sunday, August 2, 2026
Sunday, August 2, 2026

Shimoga District Horticulture ಹಾಫ್ ಕಾಮ್ಸ್ ಚುನಾವಣಾ ಕರಡು ಮತದಾರರ ಪಟ್ಟಿ ಪ್ರಕಟ. ಆಕ್ಷೇಪಣೆ ಸಲ್ಲಿಸಲು ಅವಕಾಶ

Date:

Shimoga District Horticulture ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., (ಹಾಪ್‌ಕಾಮ್ಸ್)ದ ಚುನಾವಣೆಯು ಅಕ್ಟೋಬರ್ 26 ರಂದು ನಡೆಯಲಿದ್ದು, ಕರಡು ಮತದಾರರ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅ.03 ರ ಸಂಜೆ 4.30 ರೊಳಗೆ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಲಿಖಿತ ದೂರಿನ ಮೂಲಕ ಸಲ್ಲಿಸಬಹುದೆಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...