Thursday, February 5, 2026
Thursday, February 5, 2026

District Employment Exchange Shivamogga ಆಗಸ್ಟ್ 29. ಶಿವಮೊಗ್ಗದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಮೂಲಕ ನೌಕರಿ ಪಡೆಯಲು ಅವಕಾಶ

Date:

District Employment Exchange Shivamogga ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯಲ್ಲಿ ತೆರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

District Employment Exchange Shivamogga ಸಂದರ್ಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಸ್ವವಿವರ ಹಾಗೂ ಆಧಾರ್ ಕಾರ್ಡ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ.ಸಂ: 08182-255293, 9380663606 ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...