Thursday, June 18, 2026
Thursday, June 18, 2026

Information & Public Relations Department ಶಿವಮೊಗ್ಗ ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆ ಹಿ.ಸಹಾಯಕ ನಿರ್ದೇಶಕರಾಗಿ ಧನಂಜಯ

Date:

Information & Public Relations Department ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.

ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಹಾಗೂ ಪದನಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್.ಎಂ.ವಿ ರಸ್ತೆ ಶಿವಮೊಗ್ಗ ಈ ವಿಳಾಸದಲ್ಲಿ ಪತ್ರ ವ್ಯವಹರಿಸಬಹುದೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...