Friday, June 19, 2026
Friday, June 19, 2026

D.K.Shivakumar ಕೃಷ್ಣಾ ಮೇಲ್ದಂಡೆ ಯೋಜನೆ, ಹಂತ-3 ರ ಅನುಷ್ಠಾನದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

Date:

D.K.Shivakumar ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆ ನಡೆಯಿತು.

D.K.Shivakumar ಈ ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ದರ್ಶನಪೂರ್, ಡಿ.ಸುಧಾಕರ್, ಶಾಸಕರು, ಹಿರಿಯ ಅಧಿಕಾರಿಗಳು, ರೈತ ಮುಖಂಡರು ಸೇರಿದಂತೆ ಇತರರು ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...