Saturday, May 16, 2026
Saturday, May 16, 2026

Gangubai Hanagal Dance University ಭರತನಾಟ್ಯ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಶಿವಮೊಗ್ಗದ ಜಿ.ಧನ್ವಿತಾ

Date:

Gangubai Hanagal Dance University ಗಂಗೂಬಾಯಿ ಹಾನಗಲ್ ನಾಟ್ಯ ವಿವಿಯಿಂದ ನಡೆಸಿದ ಭರತನಾಟ್ಯ ಜೂನಿಯರ್ ನಲ್ಲಿ ನಗರದ ನೀಲ ಕೃಷ್ಣ ನಾಟ್ಯ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಧನ್ವಿತ ಜಿ. ಶೇ. 83ರಷ್ಟು ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಯಾಗಿದ್ದಾರೆ. ಈ ಮೂಲಕ ಜಿಲ್ಲೆಗೆ ಹಾಗೂ ನಾಟ್ಯ ಶಾಲೆಗೆ ಕೀರ್ತಿ ತಂದಿದ್ದಾಳೆ.
ಈ ಪ್ರತಿಭಾನ್ವಿತೆಯು ನಗರದ ಗಣೇಶ್ ಮತ್ತು ರೂಪ ದಂಪತಿಗಳ ಪುತ್ರಿಯಾಗಿದ್ದು, ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿನಿ ಧನ್ವಿತ ಅವರ ಗುರುಗಳಾದ ಶ್ರೀಲಕ್ಷ್ಮಿನಂದನ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...