District Co-operative Society ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯು ಅ. 18 ರಂದು ನಡೆಯಲಿದ್ದು, ಮತದಾರರ ಕರಡು ಪಟ್ಟಿಯನ್ನು ಕಚೇರಿಯ ಪ್ರಚಾರ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸೆ. 25 ರೊಳಗಾಗಿ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.
District Co-operative Society ಜಿಲ್ಲಾ ಸಹಕಾರ ಸಂಘಗಳ ಮತದಾರರ ಕರಡುಪಟ್ಟಿ ಪ್ರಕಟ. ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
Date:
