Government Employees’ Housing Cooperative Society ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಶಿವಮೊಗ್ಗ ಇದರ 2024-25ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ದಿನಾಂಕ: 21-09-2025ರ ಭಾನುವಾರ ಬೆಳಗ್ಗೆ 12.00 ಗಂಟೆಗೆ. ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ
‘ಶ್ರೀ ದ್ವಾರಕ ಕನ್ವೆನ್ಸನ್ ಹಾಲ್’, ಆಯನೂರು ಗೇಟ್ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.
ಸಂಘದ ಎಲ್ಲಾ ಸದಸ್ಯರು ಈ ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಎಸ್.ಆರ್. ಗೌರವ ಕಾರ್ಯದರ್ಶಿ
ನರಸಿಂಹಮೂರ್ತಿ
ಆವರು ಕೋರಿದ್ದಾರೆ.
