Friday, June 19, 2026
Friday, June 19, 2026

State Government Employees Friendly Cooperative Society ಸೆ.21. ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Date:

State Government Employees’ Friendly Cooperative Society ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ, ಶಿವಮೊಗ್ಗ ಇದರ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು
ಸೆ.21 ರ ಭಾನುವಾರ ಬೆಳಗ್ಗೆ 10 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ‘’ದ್ವಾರಕ ಕನ್ವೆನ್ಷನ್ ಹಾಲ್’’ ನಲ್ಲಿ ಆಯೋಜಿಸಲಾಗಿದೆ.

State Government Employees’ Friendly Cooperative Society ಈ ಕಾರ್ಯಕ್ರಮದ ಹಿನ್ನೆಲೆ ಸಂಘದ ಸದಸ್ಯರು ಸೌಹಾರ್ದ ಸಹಕಾರಿಯ ಸಭೆಗೆ ಹಾಜರಾಗಿ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರಕ್ಕೆ ಸಂಬಂಧಪಟ್ಟಂತ ಸಲಹೆ ಸೂಚನೆಗಳನ್ನು ನೀಡಬಹುದೆಂದು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಆರ್. ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...