Thursday, June 18, 2026
Thursday, June 18, 2026

DC Shivamogga ಸೆ .11 ರಂದು ಆಹಾರ ಸಂಸ್ಕರಣಾ ಉದ್ದಿಮೆಗಳ ಕುರಿತು ಅರಿವು ಕಾರ್ಯಕ್ರಮ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೆಫೆಕ್ ಸಂಸ್ಥೆ- ಬೆಂಗಳೂರು ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಸೆ. 11 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆಗಳ ಕುರಿತು ಅರ್ಧ ದಿನ ಜಿಲ್ಲಾ ಮಟ್ಟದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. DC Shivamogga ಈ ಕಾರ್ಯಕ್ರಮದಲ್ಲಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ಸ್ಥಾಪನೆ /ಅಭಿವೃದ್ಧಿಗೆ ಸುವರ್ಣಾಕಾಶವಿದ್ದು, ಜಿಲ್ಲೆಯ ವೈಯಕ್ತಿಕ ಕಿರು ಉದ್ದಿಮೆಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಎಲ್ಲಾ ರೈತರು/ಉದ್ದಿಮೆದಾರರು ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...