Sarathi Yojana ಅಂಬೇಡ್ಕರ್ ಅಭಿವೃದ್ಧಿ ನಿಗಮದ ‘ಸಾರಥಿ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಾಹನಗಳನ್ನು ವಿತರಿಸಿದರು.
ಈ ಸಂದರ್ಭ ಫಲಾನುಭವಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಈ ಅವಕಾಶವನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ತಮ್ಮ ಕುಟುಂಬ ಮತ್ತು ಸಮಾಜದ ಬೆಳವಣಿಗೆಗೆ ಪೂರಕವಾಗುವಂತೆ ಆಶಯ ವ್ಯಕ್ತಪಡಿಸಿದರು.
