Shimoga Tourism ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮವನ್ನು ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಗಳು ಸಂಯುಕ್ತಾಶ್ರಯದಲ್ಲಿ ಸೆ. 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ -2025ರ ಅಂಗವಾಗಿ ಆಯೋಜಿಸಿರುವ ವೀಡಿಯೋಗ್ರಾಫಿ, ಫೋಟೋಗ್ರಾಫಿ, ರೀಲ್ಸ್, ಲೋಗೋ ವಿನ್ಯಾಸ ಹಾಗೂ ಶಿವಮೊಗ್ಗ ಪ್ರವಾಸೋದ್ಯಮ ಟ್ಯಾಗ್‌ಲೈನ್ ಸ್ಪರ್ದೆಗೆ ನೋಂದಣಿ ಮಾಡಿಕೊಂಡಿರುವವರು ಜಾಲತಾಣಕ್ಕೆ ಅಪ್ಲೋಡ್ ಮಾಡಲು ಸೆ. 20ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಅಗಿರುವ ಗುರುದತ್ತ ಹೆಗಡೆರವರು ತಿಳಿಸಿದ್ದಾರೆ.
Shimoga Tourism ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಸುವ ಸ್ಪರ್ಧೆಗಳ ಪ್ರವೇಶಕ್ಕೆ ಅಂತಿಮ ದಿನಾಂಕ ವಿಸ್ತರಣೆ
Date:
