Friday, June 19, 2026
Friday, June 19, 2026

All India Radio ಭದ್ರಾವತಿ ಆಕಾಶವಾಣಿಯಲ್ಲಿ ಅಡಿಕೆ ಬೆಳೆಯಲ್ಲಿ ಅಂತರ& ಮಿಶ್ರಬೆಳೆ‌ ನಿರ್ವಹಣೆ ಫೋನ್ ಇನ್ ಕಾರ್ಯಕ್ರಮ

Date:

All India Radio ಭದ್ರಾವತಿ ಆಕಾಶವಾಣಿಯಿಂದ ಸೆ. 16 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗದ ನವುಲೆ ತೋಟಗಾರಿಕೆ ಹಾಗು ಮುಖ್ಯಸ್ಥರು ಅಡಿಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಡಾ. ನಾಗರಾಜಪ್ಪ ಅಡಿವೆಪ್ಪರ್ ರವರು ಅಡಿಕೆ ಬೆಳೆಯಲ್ಲಿ ಅಂತರ ಮತ್ತು ಮಿಶ್ರ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಿದ್ದಾರೆ.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...