Karate training ಶಿವಮೊಗ್ಗ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯುವ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ 6,7,8,9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ “ಸ್ವಯಂ ರಕ್ಷಣಾ ಕಲೆ – ಕರಾಟೆ” ತರಬೇತಿಯನ್ನು ನೀಡಲು ಅರ್ಹ ಸಂಸ್ಥೆ/ ನುರಿತ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮುನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಯೊಂದಿಗೆ ಸೆ.20 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Karate training ಕರಾಟೆ ತರಬೇತಿ ನೀಡುವ ಸಂಸ್ಥೆ/ ತರಬೇತಿದಾರರಿಂದ ಅರ್ಜಿ ಆಹ್ವಾನ
Date:
