Saturday, September 26, 2026
Saturday, September 26, 2026

Dept of women & child development ಶಿವಮೊಗ್ಗ ತಾಲ್ಲೂಕಿನಲ್ಲಿ ‌ಪೋಕ್ಸೋ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಮಿಷನ್ ಸುರಕ್ಷಾ ಅಭಿಯಾನ

Date:

Dept of women & child development 18 ವರ್ಷದೊಳಗಿನ ಮಕ್ಕಳ ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಮಿಷನ್ ಸುರಕ್ಷಾ” ಅಭಿಯಾನದ ಮೂಲಕ ತಾಲ್ಲೂಕಿನಾದ್ಯಂತ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಮತ್ತು ಪೋಕ್ಸೋ ಕಾಯ್ದೆ 2012 ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಹೆಣ್ಣು ಮಕ್ಕಳಿಗೆ 18 ವರ್ಷ, ಗಂಡು ಮಕ್ಕಳಿಗೆ 21 ವರ್ಷ ವಯೋಮಾನವನ್ನು Dept of women & child development ವಿವಾಹಕ್ಕೆ ನಿಗದಿಪಡಿಸಿದ್ದು ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ, ಬಾಲಗರ್ಭಿಣಿ ಹಾಗೂ ಪೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿ ಅಥವಾ ಗ್ರಾಮ ಮಟ್ಟದಲ್ಲಿ ಪಂಚಾಯಿತಿ ಪಿ.ಡಿ.ಓ, ಶಾಲಾ ಮುಖ್ಯೋಪಾದ್ಯಾಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...