Shobha Karandlaje ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಸವರು ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆ ESIC ಆಸ್ಪತ್ರೆಯ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಹಾಗೂ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ವಲಯಕ್ಕೆ ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರೊಂದಿಗೆ ಭೇಟಿ ನೀಡಿದರು.
Shobha Karandlaje ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರಿಗೆ ಭವ್ಯ ಸ್ವಾಗತ ಕೋರಿದ ಸಂಸದ ರಾಘವೇಂದ್ರ.
Date:
