Multispeciality Hospital | Narayana Hospital ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್ ಸ್ಪೇಷಾಲಿಟಿ ಕ್ಲಿನಿಕ್‌ನಲ್ಲಿ ಸೆಪ್ಟೆಂಬರ್ 17, 2025ರಂದು ಬೆಳಿಗ್ಗೆ 8 ಗಂಟೆಯಿಂದ 4 ಗಂಟೆ ಯವರೆಗೆ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆಯನ್ನು ನಡೆಸಲಿದೆ.
ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರಗಳನ್ನು ಆಯೋಜಿಸಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್ ಪಿ ಜಾನ್ ಅವರು ಮಹಿಳೆಯರು ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.
Multispeciality Hospital | Narayana Hospital ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 98864-13131ಅಥವಾ ಭೇಟಿ ನೀಡಿ: https://www.narayanahealth.org/
ಮಾಧ್ಯಮ ಸಂಪರ್ಕ: nh@brandcompr.com
