Thursday, September 17, 2026
Thursday, September 17, 2026

DC Shivamogga ಸಾರ್ವಜನಿಕ ಶಾಂತಿ ,ಸುವ್ಯವಸ್ಥೆ ದೃಷ್ಡಿಯಿಂದ ಸೆ.30 ವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಾಜ್ಞೆ ವಿಸ್ತರಣೆ

Date:

DC Shivamogga ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
DC Shivamogga ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...