All India Radio Bhadravati ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.
ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.
All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಬಗ್ಗೆ ನೇರ ಪೋನ್ ಇನ್ ಕಾರ್ಯಕ್ರಮ
Date:
