Wednesday, February 4, 2026
Wednesday, February 4, 2026

ಶಿವಮೊಗ್ಗದ ಹಿರಿಯ ಪತ್ರಿಕಾ ವಿತರಕ ಜಿ.ದೇವರಾಜ ಶೆಟ್ಟಿ ನಿಧನ

Date:

ಹಿರಿಯ ಪತ್ರಿಕಾ ವಿತರಕರರಾದ ದೇವರಾಜ ಶೆಟ್ಟಿ ನಿಧನರಾಗಿದ್ದಾರೆ. ಸುಮಾರು 50 ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ. ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್, ಮಾಲತೇಶ್, ಉಪಾಧ್ಯಕ್ಷರಾದ ರಾಮು ಜಿ, ನಾಗಭೂಷಣ್, , ಪ್ರಧಾನ ಕಾರ್ಯದರ್ಶಿಯಾದ ಮುಕ್ತಾ ರ್ ಹಮದ್( ನಜೀರ್, ಹುಲಿಗಿ ಕೃಷ್ಣ, ಪರಶುರಾಮ್, ಮಲ್ಲಿಕಾರ್ಜುನ್, ಗಜೇಂದ್ರ, ವಿನಯ್ ವಾಲಿ, ರಾಜ ವರ್ಮ ಜೈನ್,ಹರ್ಷ, ಪಾರ್ಥಿಬನ್ , ಯುವರಾಜ್, ಉಮೇಶ್, ಸತೀಶ್, ಯೋಗೇಶ್, ಮಂಜುನಾಥ್, ಪ್ರವೀಣ, ಪ್ರಾಣೇಶ್, ಮೌಲಾನಾ, ಪ್ರಶಾಂತ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...