ಶಿವಮೊಗ್ಗದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿನೋಬನಗರದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಇತ್ತೀಚೆಗೆ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರು ತ್ರೋಬಾಲಿನಲ್ಲಿ
ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ ಬಾಲಕರು , ಬಾಲಕಿಯರು ವಾಲಿಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ , ಶಿಕ್ಷಕ ವೃಂದದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
